ರಾಜಕೀಯಇಂದು ರಾಜ್ಯದ 14 ಕ್ಷೇತ್ರಗಳಿಗೆ ಮತದಾನ: ಖರ್ಗೆ, ಯಡಿಯೂರಪ್ಪ ಸೇರಿದಂತೆ ಘಟಾನುಘಟಿಗಳಿಗೆ ಸತ್ವ ಪರೀಕ್ಷೆ!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಣವೆಂದೇ ಪರಿಗಣಿಸಲ್ಪಟ್ಟಿರುವ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳಿವೆ, ಹಾಗೂ ಮಾಜಿ ಸಿಎಂ ಹಾಗೂ ಲಿಂಗಾಯತ ಪ್ರಬಲ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಇಬ್ಬರಿಗೂ ಇದು ಸವಾಲಿನ ಚುನಾವಣೆ ಎಂದೇ ಪರಿಗಣಿಸಲಾಗಿದೆ.