ಮಹಾರಾಷ್ಟ್ರ ರಿಜಿಸ್ಟ್ರೇಷನ್ ಹೊಂದಿದ ಕಾರು ಇದಾಗಿದೆ. ಮಹಾರಾಷ್ಟ್ರದಲ್ಲಿ 20 ಲಕ್ಷ ರೂ. ತೆರಿಗೆ ಪಾವತಿಸಿ 2023ರ ಸೆಪ್ಟೆಂಬರ್ನಿಂದಲೂ ಕರ್ನಾಟಕದಲ್ಲಿ ಅನಧಿಕೃತವಾಗಿ ಓಡಾಟ ನಡೆಸುತ್ತಿದ್ದ.