ದೇಶ8 ವರ್ಷಗಳಲ್ಲಿ ಬಲವಂತವಾಗಿ 14 ಬಾರಿ ಗರ್ಭಪಾತ: ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮಹಿಳೆ ಆತ್ಮಹತ್ಯೆ!
ಎಂಟು ವರ್ಷದ ಲಿವ್ ಇನ್ ರಿಲೇಷನ್ ನಲ್ಲಿ 14 ಬಾರಿ ಗರ್ಭಪಾತಕ್ಕೊಳಗಾಗಿದ್ದ ಮಹಿಳೆ ಕೊನೆಗೆ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಜುಲೈ 5 ರಂದು ಆಗ್ನೇಯ ದೆಹಲಿಯ ಜೈತ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.