ರಾಜ್ಯ14 ಸರ್ಕಾರಿ ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ, 13 ಕೇಸ್ ದಾಖಲು
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ರಾಜ್ಯ ಸರ್ಕಾರದ 14 ಅಧಿಕಾರಿಗಳಿಗೆ ಸೇರಿದ 45 ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಇದುವರೆಗೆ 13 ಪ್ರಕರಣಗಳನ್ನು ದಾಖಲಿಸಿದ್ದಾರೆ.