ವಿದೇಶಐಸ್ಲ್ಯಾಂಡ್ ನಲ್ಲಿ 14 ಗಂಟೆಗಳಲ್ಲಿ 800 ಬಾರಿ ಭೂಕಂಪನ: ತುರ್ತು ಪರಿಸ್ಥಿತಿ ಘೋಷಣೆ
ದೇಶದ ನೈರುತ್ಯ ಭಾಗದಲ್ಲಿರುವ ರೇಕ್ಯಾನೆಸ್ ಪರ್ಯಾಯ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿದ ಬಳಿಕ ಐಸ್ಲ್ಯಾಂಡ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಜ್ವಾಲಾಮುಖಿ ಸ್ಫೋಟಕ್ಕೆ ಪೂರ್ವಭಾವಿಯಾಗಿ ಈ ಭೂಕಂಪನಗಳು ಸಂಭವಿಸಿರುವ ಸಾಧ್ಯತೆಯಿದೆ.