ರಾಜ್ಯರಾಜ್ಯದಲ್ಲಿ 34,115 ಕೋಟಿ ರೂ. ಹೂಡಿಕೆಗೆ ಅನುಮೋದನೆ; 14 ಉದ್ಯಮ ಸ್ಥಾಪನೆ, 13,308 ಉದ್ಯೋಗ ಸೃಷ್ಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆಯಲ್ಲಿ, ಒಟ್ಟು 34,115 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯ 14...