ದೇಶಕರ್ನಾಟಕ ಸೇರಿ 14 ರಾಜ್ಯಗಳಲ್ಲಿ ಕೊರೋನಾ ಹೆಚ್ಚಳ; ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸೂಚನೆ
ದೆಹಲಿ, ಮಹಾರಾಷ್ಟ್ರ, ಕೇರಳ, ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ದೇಶದ 14 ರಾಜ್ಯಗಳಲ್ಲಿ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಪಾಸಿಟಿವ್ ಪ್ರಮಾಣ ಸಹ ಹೆಚ್ಚಾಗಿದೆ. ಈ ರಾಜ್ಯಗಳಲ್ಲಿ ಕಡಿಮೆ ಕೋವಿಡ್...