ದೇಶ'ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ' ವಿರುದ್ಧದ ಅರ್ಜಿ ವಜಾ: ಸುಪ್ರೀಂ ಕೋರ್ಟ್ ನಲ್ಲಿ ಪ್ರತಿಪಕ್ಷಗಳಿಗೆ ತೀವ್ರ ಹಿನ್ನಡೆ
ಕೇಂದ್ರ ಸರ್ಕಾರ ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು, ಬೆದರಿಸಲು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದ 14 ಪ್ರತಿಪಕ್ಷಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ...