14 ಮಂದಿ ಸಾವು

ಪಂಜಾಬ್: ಕಳ್ಳಭಟ್ಟಿ ಸೇವಿಸಿ ಕನಿಷ್ಠ 15 ಜನರು ಸಾವು; 10 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸರಬರಾಜುದಾರ ಮತ್ತು ಆರೋಪಿ ಕಿಂಗ್ಪಿನ್ ಸೇರಿದಂತೆ ಆರು ಜನರನ್ನು ರಾಜ್ಯ ಪೊಲೀಸರು ಬಂಧಿಸಿದ್ದಾರೆ. ನಕಲಿ ಮದ್ಯದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ.

ಗುಜರಾತ್: ಹರಣಿ ಸರೋವರದಲ್ಲಿ ದೋಣಿ ಮುಳುಗಿ 12 ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರು ಸಾವು
ಗುಜರಾತ್ನ ವಡೋದರಾದ ಹರಣಿ ಸರೋವರದಲ್ಲಿ ದೋಣಿ ಮುಳುಗಿ 12 ಶಾಲಾ ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ಒಟ್ಟು 14 ಜನ ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ನಡೆದಿದೆ.

