ರಾಜಕೀಯಕಾಂಗ್ರೆಸ್ ಗೆ 141 ಸ್ಥಾನ ಖಚಿತ; ಪದ್ಮನಾಭನಗರದಲ್ಲಿ ಆರ್.ಅಶೋಕ್ ವಿರುದ್ಧ ಸುರೇಶ್ ಸ್ಪರ್ಧಿಸಲ್ಲ: ಡಿಕೆ ಶಿವಕುಮಾರ್
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನ ಗೆಲ್ಲಲಿದೆ, ಬಿಜೆಪಿ ಕೇವಲ 65-70 ಸ್ಥಾನ ಗಳಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.