ರಾಜ್ಯಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1198 ಸೇರಿ ರಾಜ್ಯದಲ್ಲಿ 1425 ಮಂದಿಗೆ ಪಾಸಿಟಿವ್; ಒಬ್ಬರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1425 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,98,142ಕ್ಕೆ ಏರಿಕೆಯಾಗಿದೆ.