ದೇಶಬಂಗಾಳ ಚುನಾವಣೆ: 144 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ; ಮತ್ತೆ ಮಮತಾ ವಿರುದ್ಧ ಸುವೇಂದು ಕಣಕ್ಕೆ
2021ರಲ್ಲಿ ನಂದಿಗ್ರಾಮ್ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರನ್ನು 1,956 ಮತಗಳಿಂದ ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ್ದ ಸುವೇಂದು ಅಧಿಕಾರಿ ಅವರನ್ನು ಈಗ ಮತ್ತೆ ದೀದಿ ವಿರುದ್ಧ ಕಣಕ್ಕಿಳಿಸಲಾಗಿದೆ.