ಭಕ್ತಿ-ಜ್ಯೋತಿಷ್ಯMaha Kumbh Mela 2025: 144 ವರ್ಷಗಳ ನಂತರ ನಡೆಯುತ್ತಿರುವ ಈ ಕುಂಭಮೇಳ ಉಳಿದ 3 ಕುಂಭಮೇಳಗಳಿಗಿಂತ ಹೇಗೆ ಭಿನ್ನ!
ನಾಲ್ಕು ಗ್ರಹಗಳ ಅಪರೂಪದ ಸಂಯೋಜನೆಯಾಗುತ್ತಿರುವ ಹಿನ್ನೆಲೆಯಲ್ಲಿ 144 ವರ್ಷಗಳ ಬಳಿಕ ಈ ಕುಂಭಮೇಳ ನಡೆಯುತ್ತಿದೆ. ಈ ಬಾರಿ ನಡೆಯುತ್ತಿರುವ ಕುಂಭಮೇಳದಲ್ಲಿ ಸುಮಾರು 45 ಕೋಟಿಗೂ ಅಧಿಕ ಮಂದಿ ಪುಣ್ಯ ಸ್ನಾನ ಮಾಡುವ ನಿರೀಕ್ಷೆ ಇದೆ.