ರಾಜ್ಯCAA: ಪೌರತ್ವಕ್ಕಾಗಿ ಕರ್ನಾಟಕದ 145 ಮಂದಿ ಅರ್ಜಿ, ರಾಯಚೂರಿನಿಂದಲೇ ಹೆಚ್ಚು ಸಲ್ಲಿಕೆ!
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಕರ್ನಾಟಕದಲ್ಲಿ 145 ಮಂದಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರು ತಮ್ಮ ಅರ್ಜಿಗಳನ್ನು ಅಂಚೆ ಇಲಾಖೆಗೆ ಕಳುಹಿಸಿದ್ದಾರೆ ಎಂದು ಅಂಚೆ ಮೂಲಗಳು ತಿಳಿಸಿವೆ.