ರಾಜ್ಯಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ ದೀಪಾಲಂಕಾರ; 3,500 ಡ್ರೋನ್ಗಳ ಪ್ರದರ್ಶನ
ಈ ಬಾರಿ ಮೈಸೂರು ದಸರಾವನ್ನು ಮತ್ತಷ್ಟು ಆಕರ್ಷಕವಾಗಿಸಲು ನಗರದ ರಸ್ತೆಗಳಿಗೆ ಒಟ್ಟು 146 ಕಿ.ಮೀ. ಭವ್ಯ ವಿದ್ಯುತ್ ದೀಪಾಲಂಕಾರ ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ಶುಕ್ರವಾರ ತಿಳಿಸಿದ್ದಾರೆ.