14th Pravasi Bharatiya Divas

'ಬ್ರೇನ್ ಡ್ರೇನ್' ಅನ್ನು 'ಬ್ರೇನ್ ಗೇನ್' ಆಗಿ ಪರಿವರ್ತಿಸುವುದು ಸರ್ಕಾರದ ಉದ್ದೇಶ: ಪ್ರಧಾನಿ ಮೋದಿ
'ಬ್ರೇನ್ ಡ್ರೇನ್' ಅನ್ನು 'ಬ್ರೇನ್ ಗೇನ್' ಆಗಿ ಪರಿವರ್ತಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ...

14ನೇ ಪ್ರವಾಸಿ ಭಾರತೀಯ ದಿವಸಕ್ಕೆ ಪ್ರಧಾನಿ ಮೋದಿ ಚಾಲನೆ
ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 14ನೇ ಪ್ರವಾಸಿ ಬಾರತೀಯ ದಿವಸಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಚಾಲನೆ ನೀಡಿದ್ದಾರೆ...

14ನೇ ಪ್ರವಾಸಿ ಭಾರತೀಯ ದಿನ: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ
ಮೂರು ದಿನಗಳ ಕಾಲ ನಡೆಯಲಿರುವ 14ನೇ ಪ್ರವಾಸಿ ಭಾರತೀಯ ದಿನ ಸಮ್ಮೇಳನ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ...

