15

ರಾಷ್ಟ್ರೀಯ ಪಕ್ಷಗಳಿಂದ ಅಪರಿಚಿತ ಮೂಲಗಳಿಂದ ಬರೋಬ್ಬರಿ 15,077 ಕೋಟಿ ರೂ. ಸಂಗ್ರಹ!
ರಾಷ್ಟ್ರೀಯ ರಾಜಕೀಯ ಪಕ್ಷಗಳು 2004-05 ರಿಂದ 2020-21ರ ನಡುವೆ ಅಪರಿಚಿತ ಮೂಲಗಳಿಂದ ಬರೋಬ್ಬರಿ 15,077.97 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಸಂಗ್ರಹಿಸಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್...

ವಿಶ್ವದಾದ್ಯಂತ 15 ಸಾವಿರ ಉದ್ಯೋಗ ಕಡಿತಗೊಳಿಸಿದ ಫ್ರೆಂಚ್ ಕಾರು ತಯಾರಕ ರೆನಾಲ್ಟ್
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಫ್ರೆಂಚ್ ಕಾರು ತಯಾರಕ ರೆನಾಲ್ಟ್ ಕಂಪನಿಯೂ ಮುಂದಿನ ಮೂರು ವರ್ಷಗಳಲ್ಲಿ ಎರಡು ಬಿಲಿಯನ್ ಯೂರೋ ವೆಚ್ಚ ಕಡಿತಗೊಳಿಸುವ ಯೋಜನೆಯ ಭಾಗವಾಗಿ ವಿಶ್ವದಾದ್ಯಂತ 15,000 ಉದ್ಯೋಗ ಕಡಿತಗೊಳಿಸುವುದಾಗಿ ಘೋಷಿಸಿದೆ.

ಕೊಡಗಿನ ವ್ಯಕ್ತಿಗೆ ಕೊರೋನಾ ವೈರಸ್ ದೃಢ, ರಾಜ್ಯದಲ್ಲಿ 15ಕ್ಕೆ ಏರಿಕೆ: ಸಚಿವ ಶ್ರೀರಾಮುಲು
ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ಹೆಚ್ಚಾಗುತ್ತಿದ್ದು, ಕೇರಳಕ್ಕೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಇಂದು ಮತ್ತೊಂದು ಪ್ರಕರಣ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಕರ್ನಾಟಕ ಬಜೆಟ್ 2018: ಜಲ ಸಂಪನ್ಮೂಲ, ನೀರಾವರಿಗೆ 15.998 ಕೋಟಿ ರು. ಮೀಸಲು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2018-19ನೇ ಸಾಲಿನ ಬಜೆಟ್ ನಲ್ಲಿ ನೀರಾವರಿಗೆ ಒಟ್ಟು 15.998 ಕೋಟಿ...

