ರಾಜ್ಯಬಿಜೆಪಿ ಶಾಸಕರ ಮಾತು ಕೇಳಿ ರಾಜ್ಯಪಾಲರು 15 ಬಿಲ್ ವಾಪಸ್ ಕಳಿಸಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್ ಆರೋಪ
ಪರಮೇಶ್ವರ್ ಅವರು ಸಹ ದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬರುವವರನ್ನು ಬೇಡ ಎನ್ನಲು ಆಗುತ್ತದೆಯೇ? ಅವರದೇ ಇಲಾಖೆ ಕೆಲಸ, ಪಕ್ಷದ ಕೆಲಸ ಇರುತ್ತದೆ. ನಮಗೂ ಸಹ ಎರಡೂ ಕೆಲಸಗಳಿದ್ದು. ಎಲ್ಲರು ಒಟ್ಟಿಗೆ ಹೋಗುತ್ತಿದ್ದೇವೆ" ಎಂದು ಹೇಳಿದರು.