ರಾಜ್ಯಬೆಂಗಳೂರು ನಗರದ ಮೂಲಸೌಕರ್ಯಕ್ಕೆ 1.50 ಲಕ್ಷ ಕೋಟಿ ರೂ ವೆಚ್ಚ; ಹಿಂದುಳಿದ ವರ್ಗಗಳ ಸಹಾಯವಿಲ್ಲದೆ ಸಮಾಜ ಮುನ್ನಡೆಯುವುದಿಲ್ಲ: ಡಿ.ಕೆ ಶಿವಕುಮಾರ್
1.40 ಕೋಟಿ ಜನಸಂಖ್ಯೆ ಇದ್ದರೆ, ವಾಹನಗಳ ಸಂಖ್ಯೆಯೇ 1.30 ಕೋಟಿಯಿದೆ. ಎಲ್ಲರೂ ಖಾಸಗಿ ವಾಹನಗಳ ಬಳಕೆ ಹೆಚ್ಚಾಗಿದ್ದು ಸಾರ್ವಜನಿಕ ಸಾರಿಗೆ ಬಳಸಲು ಮುಂದಾಗುತ್ತಿಲ್ಲ. ಹೀಗಾಗಿ ಸಂಚಾರ ದಟ್ಟಣೆ ಹೆಚ್ಚಾಗಿದೆ" ಎಂದರು.