ಭಾರತ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.