ರಾಜಕೀಯಅಚ್ಛೇ ದಿನ ಎಲ್ಲೋಯ್ತು? ಖಾತೆಗೆ 15 ಲಕ್ಷ ಏನಾಯ್ತು ಅಂತಾ ಕುಮಾರಸ್ವಾಮಿ ಅವರನ್ನು ಕೇಳಿ: DK Shivakumar
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಈ ಕೈ ಅಧಿಕಾರದಲ್ಲಿದ್ದ ಕಾರಣಕ್ಕೆ ನಿಮಗೆ ಪಂಚ ಗ್ಯಾರಂಟಿ ಯೋಜನೆ ನೀಡಲಾಗಿದೆ.