ದೇಶ15 ಗಣಿ ಕಾರ್ಮಿಕರು ಪರದಾಡುತ್ತಿದ್ದರೆ, ಮೋದಿ ಕ್ಯಾಮರಾಗಳಿಗೆ ಪೋಸ್ ನೀಡುತ್ತಿದ್ದಾರೆ: ರಾಹುಲ್ ಗಾಂಧಿ
ಮೇಘಾಲಯದಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಲ್ಲಿದ್ದಲು ಗಣಿಯಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ಟ್ವಿಟರ್ ನಲ್ಲಿ ಕಿಡಿ ಕಾರಿದ್ದಾರೆ.