ವಿದೇಶಪಾಕಿಸ್ತಾನ: ಹಫೀಜ್ ಸಯೀದ್ಗೆ ಮತ್ತೊಂದು ಪ್ರಕರಣದಲ್ಲಿ 15 ವರ್ಷ ಜೈಲು ಶಿಕ್ಷೆ
ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್-ಉದ್-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ ಮತ್ತೊಂದು ಪ್ರಕರಣದಲ್ಲಿ 15 ವರ್ಷ ಜೈಲು ಶಿಕ್ಷೆ ವಿಧಿಸಿದೆ.