ರಾಜ್ಯಎಸ್ಟೀಮ್ ಮಾಲ್ ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗೆ 1.5 KM ಉದ್ದದ ಟನಲ್ ರಸ್ತೆ; ನವೆಂಬರ್ ವೇಳೆಗೆ ಇನ್ನೊಂದು ಭಾಗದ ಲೂಪ್ ಲೋಕಾರ್ಪಣೆ'
ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ಸರ್ಕಲ್ ಭಾಗದ ಲೂಪ್ ಅನ್ನು ರೂ.80 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಇನ್ನೊಂದು ಭಾಗದ ಲೂಪ್ ನವೆಂಬರ್ ಹೊತ್ತಿಗೆ ಪೂರ್ಣಗೊಳಿಸಲಾಗುವುದು. ಒಟ್ಟು ರೂ.300 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ.