ರಾಜ್ಯವಿವಾದಾತ್ಮಕ '15 ಕೋಟಿ ಮುಸ್ಲಿಮರು ಹೇಳಿಕೆ': ಕಲಬುರಗಿಯಲ್ಲಿ ವಾರಿಸ್ ಪಠಾಣ್ ವಿರುದ್ಧ ಎಫ್ಐಆರ್ ದಾಖಲು
ದೇಶದಲ್ಲಿರುವ ನೂರು ಕೋಟಿ ಹಿಂದೂಗಳನ್ನು ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಎಐಎಂಐಎಂ ಮುಖಂಡ ವಾರಿಸ್ ಪಠಾಣ್ ವಿರುದ್ಧ ಕಲಬುರಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.