ನವೆಂಬರ್ 1ರಂದು ಸಂಜೆ 5 ಗಂಟೆಗೆ ಕುಟುಂಬ ಸಮೇತ ಗುಜರಾತ್ಗೆ ತೆರಳಿದ್ದ ಚಿನ್ನದ ವ್ಯಾಪಾರಿ ಸುರೇಂದ್ರ ಕುಮಾರ್ ಅವರು ನವೆಂಬರ್ 7ರಂದು ಊರಿನಿಂದ ವಾಪಸಾದಾಗ ಈ ಕಳ್ಳತನ ಬೆಳಕಿಗೆ ಬಂದಿದೆ.