ದೇಶವಿಕ್ರಮಸಿಂಘೆ ಭಾರತ ಭೇಟಿ ಬೆನ್ನಲ್ಲೇ ಶ್ರೀಲಂಕಾದಿಂದ 15 ಭಾರತೀಯ ಮೀನುಗಾರರ ಬಿಡುಗಡೆ
ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಭಾರತಕ್ಕೆ ಭೇಟಿ ನೀಡಿದ ಬೆನ್ನಲ್ಲೇ, 15 ತಮಿಳುನಾಡು ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ. ಶ್ರೀಲಂಕಾದಿಂದ ಬಿಡುಗಡೆಯಾದ ಭಾರತೀಯ ಮೀನುಗಾರರು ಗುರುವಾರ ಕೊಲಂಬೋದಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.