2000 ರೂಪಾಯಿ ನೋಟನ್ನು ಆರ್ ಬಿಐ ಹಿಂಪಡೆಯುತ್ತಿರುವುದರ ಪರಿಣಾಮ ಚಲಾವಣೆಯಲ್ಲಿದ್ದ ಕರೆನ್ಸಿಗಳು 1.54 ಲಕ್ಷ ಕೋಟಿ ರೂಪಾಯಿಯಷ್ಟು ಕುಸಿತ ಕಂಡಿದೆ.