ದೇಶಕಮಲೇಶ್ ತಿವಾರಿ ಕುಟುಂಬಕ್ಕೆ ಮನೆ, 15 ಲಕ್ಷ ರೂ. ಪರಿಹಾರ ಘೋಷಿಸಿದ ಉತ್ತರ ಪ್ರದೇಶ ಸಿಎಂ
ದುಷ್ಕರ್ಮಿಗಳಿಂದ ತನ್ನ ಕಚೇರಿಯಲ್ಲೇ ಹತ್ಯೆಗೀಡಾದ ಹಿಂದೂ ಸಮಾಜ ಪಕ್ಷದ ಮುಖ್ಯಸ್ಥ ಕಮಲೇಶ್ ತಿವಾರಿ ಅವರ ಕುಟುಂಬಕ್ಕೆ ಉತ್ತರ ಪ್ರದೇಶ ಸರ್ಕಾರ 15 ಲಕ್ಷ ರೂಪಾಯಿ ಪರಿಹಾರ ಹಾಗೂ ಮನೆ ನೀಡುವುದಾಗಿ ಬುಧವಾರ ಘೋಷಿಸಿದೆ.