ದೇಶ15 ವರ್ಷ ಹಳೆಯ ಎಲ್ಲ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲಾಗುವುದು: ಕೇಂದ್ರ ಸಚಿವ ಗಡ್ಕರಿ
15 ವರ್ಷ ಪೂರೈಸಿದ ಭಾರತ ಸರ್ಕಾರಕ್ಕೆ ಸೇರಿದ ಎಲ್ಲಾ ವಾಹನಗಳನ್ನು ಗುಜರಿ(ಸ್ಕ್ರ್ಯಾಪ್) ಹಾಕಲಾಗುವುದು ಮತ್ತು ಆ ನಿಟ್ಟಿನಲ್ಲಿ ಸ್ಕ್ರ್ಯಾಪ್ ನೀತಿಯನ್ನು ರಾಜ್ಯಗಳಿಗೂ ಕಳುಹಿಸಲಾಗಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ...