ದೇಶಕೇಂದ್ರೀಯ ವಿವಿಗಳಲ್ಲಿ 9 ವಿದ್ಯಾರ್ಥಿಗಳು ಸೇರಿ ಮೂರೇ ತಿಂಗಳಲ್ಲಿ 15 ವಿದ್ಯಾರ್ಥಿಗಳು ಆತ್ಮಹತ್ಯೆ: ಕೇಂದ್ರ
ಕಳೆದ ಮೂರು ತಿಂಗಳಲ್ಲಿ ದೇಶದಲ್ಲಿ ಒಟ್ಟು 15 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪೈಕಿ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲೇ ಒಂಬತ್ತು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸೋಮವಾರ...