ರಾಜ್ಯರಾಜ್ಯ ಶಿಕ್ಷಣ ನೀತಿ: ಪ್ರೊ. ಸುಖದೇವ್ ತೋರಟ್ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ
ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020(ಎನ್ ಇಪಿ) ಅನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಎನ್ ಇಪಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ಯುಜಿಸಿ ಮಾಜಿ ಅಧ್ಯಕ್ಷ ಪ್ರೊ. ಸುಖದೇವ್ ತೋರಟ್ ಅಧ್ಯಕ್ಷತೆಯಲ್ಲಿ...