15 ಸಾವು

ಕೊಲಂಬಿಯಾ–ವೆನೆಜುವೆಲಾ ಗಡಿ ಬಳಿ ವಿಮಾನ ಪತನ: ಸಂಸದ ಸೇರಿ 15 ಮಂದಿ ದುರ್ಮರಣ
ದುರಂತದಲ್ಲಿ ಯಾರೂ ಬದುಕುಳಿದಿಲ್ಲ ಎಂದು ವಾಯುಯಾನ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೀಚ್‌ಕ್ರಾಫ್ಟ್ 1900 ಟ್ವಿನ್-ಪ್ರೊಪೆಲ್ಲರ್ ದುರಂತಕ್ಕೀಡಾದ ಫ್ಲೈಟ್.

ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ: ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಮಗು ಸೇರಿ 17 ಮಂದಿ ಸಾವು; Video
ಎನ್ಡಿಆರ್ಎಫ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಗೋಡೆ ಕೆಳಗೆ ಸಿಲುಕಿಕೊಂಡ ಇಬ್ಬರನ್ನು ರಕ್ಷಿಸಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕೋಲ್ಕತ ಹೋಟೆಲ್ನಲ್ಲಿ ಭಾರಿ ಅಗ್ನಿ ಅವಘಡ: 15 ಮಂದಿ ಸಜೀವ ದಹನ; ತನಿಖೆಗಾಗಿ SIT ರಚನೆ; Video
ರಿತುರಾಜ್ ಹೋಟೆಲ್ ನ ಆವರಣದಲ್ಲಿ ರಾತ್ರಿ 8.15ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಇದುವರೆಗೆ 15 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ತಂಡಗಳು ಹಲವು ಮಂದಿಯನ್ನು ರಕ್ಷಿಸಿವೆ.

ಉತ್ತರ ಪ್ರದೇಶ: ಕೊಳಕ್ಕೆ ಬಿದ್ದ ಟ್ರ್ಯಾಕ್ಟರ್ ಟ್ರಾಲಿ; ಮಾಘ ಹುಣ್ಣಿಮೆಯ ಗಂಗಾ ಸ್ನಾನಕ್ಕೆ ತೆರಳುತ್ತಿದ್ದ 15 ಮಂದಿ ಸಾವು
ಮಾಘ ಮಾಸದ ಹುಣ್ಣಿಮೆಯ ಪ್ರಯುಕ್ತ ಗಂಗಾಸ್ನಾನಕ್ಕೆ ತೆರಳುತ್ತಿದ್ದ ಭಕ್ತರ ಟ್ರ್ಯಾಕ್ಟರ್ ಟ್ರಾಲಿ ಕೊಳಕ್ಕೆ ಬಿದ್ದು 15 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.

ಉತ್ತರಾಖಂಡ: ನಮಾಮಿ ಗಂಗೆ ಯೋಜನೆ ವೇಳೆ ಭೀಕರ ದುರಂತ; ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು 15 ಮಂದಿ ಸಾವು
ಅಲಕನಂದಾ ನದಿ ತೀರದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಉಂಟಾದ ಅವಘಡದಲ್ಲಿ ಸುಮಾರು 15 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡ ಭೀಕರ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ

ಮಧ್ಯಪ್ರದೇಶ: ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುತ್ತಿದ್ದವರ ಮೇಲೆ ಎರಗಿದ ಜವರಾಯ; ಬಸ್-ಲಾರಿ ಡಿಕ್ಕಿ, 15 ಮಂದಿ ದಾರುಣ ಸಾವು, 35 ಜನರಿಗೆ ಗಾಯ
ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ದುರಂತ ಸಂಭವಿಸಿದೆ. ಬಸ್ ಮತ್ತು ಟ್ರಕ್ ಮಧ್ಯೆ ಡಿಕ್ಕಿಯಾಗಿ ಸುಮಾರು 15 ಕಾರ್ಮಿಕರು ಮೃತಪಟ್ಟಿರುವುದು ವರದಿಯಾಗಿದೆ.

ಸೂರತ್: ಕೋಚಿಂಗ್ ಸೆಂಟರ್ ನಲ್ಲಿ ಭಾರಿ ಅಗ್ನಿ ಅವಘಡ, 15 ವಿದ್ಯಾರ್ಥಿಗಳು ಸಾವು
ಗುಜರಾತ್ ನ ಸೂರತ್ ನಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ವೊಂದರ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು...

ಕೊಡಗು: ಮತ್ತಷ್ಟು ಮೃತದೇಹ ಪತ್ತೆ, ಸತ್ತವರ ಸಂಖ್ಯೆ 15ಕ್ಕೆ ಏರಿಕೆ
: ನೈಸರ್ಗಿಕ ವಿಕೋಪದಿಂದ ತತ್ತರಿಸಿರುವ ಕೊಡಗು ಜಿಲ್ಲೆಯಲ್ಲಿ ಆಗಸ್ಟ್ 15 ರಿಂದ ಇಲ್ಲಿಯವರೆಗೂ ಎನ್ ಡಿಆರ್ ಎಫ್ ಮತ್ತು ಭಾರತೀಯ ಸೇನೆ ವಿವಿಧ ಪ್ರದೇಶಗಳಲ್ಲಿ ...

ಮಧ್ಯ ಪ್ರದೇಶದಲ್ಲಿ ಭೀಕರ ಅಪಘಾತ: ಸಾವಿನ ಸಂಖ್ಯೆ 15ಕ್ಕೆ ಏರಿಕೆ
ಮಧ್ಯ ಪ್ರದೇಶದ ಮೊರೆನಾದಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, ಸಾವಿನ ಸಂಖ್ಯೆ...

