ಟೀಂ ಇಂಡಿಯಾ ವೇಗದ ಬೌಲರ್ ಉಮೇಶ್ ಯಾದವ್ ಟೆಸ್ಟ್ ಪಂದ್ಯಗಳಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ. 31 ರನ್ ಗಳಿಸಿದ ಡೇವಿಡ್ ಮಲಾನ್ ಅವರನ್ನು ಔಟ್ ಮಾಡುವ ಮೂಲಕ ಉಮೇಶ್ ಈ ದಾಖಲೆ ನಿರ್ಮಿಸಿದ್ದಾರೆ.