ಉಪಚುನಾವಣೆ ಫಲಿತಾಂಶದಿಂದ ಬಿಜೆಪಿ ರಾಜ್ಯದಲ್ಲಿ ಐತಿಹಾಸಿಕ ದಾಖಲೆ ಬರೆದಿದ್ದು, ಮುಂದಿನ ದಿನಗಳಲ್ಲಿ 150 ಸ್ಥಾನ ಗೆಲ್ಲುವ ಗುರಿಯ ಸಾಕಾರಕ್ಕೆ ಈಗಿನಿಂದಲೇ ಹೆಜ್ಜೆ ಇಡಬೇಕು...