ರಾಜಕೀಯಮಾರ್ಚ್ 1 ರಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ: 150 ರೋಡ್ ಶೋ, 8,000 ಕಿ.ಮೀ ದೂರ ಕ್ರಮಿಸುವ ನಿರೀಕ್ಷೆ
224 ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಕೋಟಿ ಜನರನ್ನು ತಲುಪುವ ಗುರಿಯೊಂದಿಗೆ ಬಿಜೆಪಿ ಮಾರ್ಚ್ 1 ರಿಂದ ರಾಜ್ಯಾದ್ಯಂತ ನಾಲ್ಕು ವಿವಿಧ ದಿಕ್ಕುಗಳಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಪ್ರಾರಂಭಿಸಲು ಸಜ್ಜಾಗಿದೆ.