ಕ್ರಿಕೆಟ್968 ದಿನಗಳ ಬಳಿಕ ಐತಿಹಾಸಿಕ ತ್ರಿವಳಿ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ; ಈ ಸಾಧನೆ ಮಾಡಿದ ಜಗತ್ತಿನ 3ನೇ ಬೌಲರ್!
ಭಾರತದ ವೇಗದ ಬೌಲಿರ್ ಜಸ್ಪ್ರೀತ್ ಬುಮ್ರಾ ಎಡ್ಜ್ಬಾಸ್ಟನ್ನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದರು. ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಐತಿಹಾಸಿಕ ತ್ರಿವಳಿ ಸಾಧನೆ ಮಾಡಿದ ಮೊದಲ ಭಾರತೀಯ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.