ಕ್ರಿಕೆಟ್ಏಕದಿನ ಕ್ರಿಕೆಟ್ನಲ್ಲಿ ಇತಿಹಾಸ ಸೃಷ್ಟಿಸಿದ Virat Kohli; ಸಚಿನ್ ನಂತರ ಈ ದಾಖಲೆ ಬರೆದ ವಿಶ್ವದ 2ನೇ ಆಟಗಾರ!
ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ವಿಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 15 ಸಾವಿರ ರನ್ ಸಿಡಿಸಿ ಐತಿಹಾಸಿಕ ಮೈಲಿಗಲ್ಲು ಸೃಷ್ಟಿಸಿದ್ದಾರೆ.