ದೇಶ2021ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 1 ಲಕ್ಷ 53 ಸಾವಿರ ಜನ ಸಾವು: ಕೇಂದ್ರ
ದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 2021 ರಲ್ಲಿ ಒಟ್ಟು 4,12,432 ರಸ್ತೆ ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳು 1,53,972 ಜನರನ್ನು ಬಲಿ ತೆಗೆದುಕೊಂಡಿವೆ. ಅಲ್ಲದೆ 3,84,448 ಜನ ಗಾಯಗೊಂಡಿದ್ದಾರೆ...