ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ ಬಜೆಟ್ನಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಗಳ ಸ್ಥಾಪನೆ ಮಾಡುವುದಾಗಿ ಘೊಷಣೆ ಮಾಡಿದರು.