ರಾಜ್ಯಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 935 ಸೇರಿ ರಾಜ್ಯದಲ್ಲಿ 1535 ಮಂದಿಗೆ ಪಾಸಿಟಿವ್; 3 ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1573 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,38,398ಕ್ಕೆ ಏರಿಕೆಯಾಗಿದೆ.