ರಾಜ್ಯಬೆಂಗಳೂರಿಗೆ ಮತ್ತೊಂದು ಟನಲ್ ರೋಡ್ ಘೋಷಿಸಿದ DCM: ಎಸ್ಟೀಮ್ ಮಾಲ್ ನಿಂದ ಜಿಕೆವಿಕೆ ವರೆಗೆ 1.5 ಕಿ.ಮೀ ಸುರಂಗ ರಸ್ತೆ!
ಹೆಬ್ಬಾಳ ನಾಗಾವರ ಕಡೆ ಎಸ್ಟೀಮ್ ಮಾಲ್ ನಿಂದ ವಿಶ್ವವಿದ್ಯಾಲಯದ ತನಕ ಹೊಸ ಟನಲ್ ರಸ್ತೆ ಮಾಡಲಾಗುವುದು. ಇದನ್ನು ಸಧ್ಯದಲ್ಲೇ ಸಂಚಿವ ಸಂಪುಟದ ಮುಂದೆ ಮಂಡಿಸಲಾಗುತ್ತದೆ. ಈ 1.5 ಕಿಮೀ ಉದ್ದದ ಟನಲ್ ರಸ್ತೆ ಬೇರೆ ಇರಲಿದೆ. ಇದನ್ನು ಎರಡು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು.