ರಾಜಕೀಯಬೆಂಗಳೂರು ಗೆದ್ದವರಿಗೆ ರಾಜ್ಯದ ಅಧಿಕಾರದ ಚುಕ್ಕಾಣಿ: ರಾಜಧಾನಿಯಲ್ಲಿ 15 ಸೀಟು ಪಡೆಯಲು ಅತಿರಥ-ಮಹಾರಥರ ಹಣಾಹಣಿ!
ರಾಜ್ಯ ವಿಧಾನಸಭೆಯಲ್ಲಿ ರಾಜಧಾನಿ ಬೆಂಗಳೂರಿನ ಸದಸ್ಯತ್ವ ಪಾಲು 28. ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಈ ಕ್ಷೇತ್ರಗಳಲ್ಲಿ ನೇರ ಹಣಾಹಣಿ ಇದೆ. 28 ಕ್ಷೇತ್ರಗಳ ಪೈಕಿ 15 ಸ್ಥಾನ ಗೆಲ್ಲಲು ಕಾಂಗ್ರೆಸ್ ಮತ್ತು ಬಿಜೆಪಿ ತಂತ್ರ ರೂಪಿಸುತ್ತಿವೆ.