ವಿದೇಶNorth Korea Election: ಇತಿಹಾಸದಲ್ಲೇ ಮೊದಲು; Kim Jong Un ವಿರುದ್ಧ ಮತ ಚಲಾವಣೆ, ಆದರೂ ಶೇ. 99.99% ಮತದಾನ.. ಸರ್ವಾಧಿಕಾರಿಗೆ ಭರ್ಜರಿ ಜಯ
1957ರ ಬಳಿಕ ಇದೇ ಮೊದಲ ಬಾರಿಗೆ ಶೇ. 0.07%ರಷ್ಟು ಜನ ಉತ್ತರ ಕೊರಿಯಾ ಸರ್ವಾಧಿಕಾರಿ ವಿರುದ್ಧ ಮತ ಚಲಾಯಿಸಿದ್ದು, ಇದು ಜಗತ್ತಿನಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ.