ದೇಶಕೊರೋನಾ ವೈರಸ್: ಗಡಿ, ವಿಮಾನ ನಿಲ್ದಾಣಗಳಲ್ಲಿ 16 ಲಕ್ಷ ಜನರಿಗೆ ವೈದ್ಯಕೀಯ ಪರೀಕ್ಷೆ- ಜಾವಡೇಕರ್
ಇಡೀ ಜಗತ್ತನ್ನು ವ್ಯಾಪಿಸುತ್ತಿರುವ ಮಾರಣಾಂತಿಕ ಕೊರೋನಾ ವೈರಸ್ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಬುಧವಾರ ಹೇಳಿದ್ದಾರೆ.