ದೇಶಮೇಘಾಲಯ: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ; ಕನಿಷ್ಠ 16 ಕಾರ್ಮಿಕರು ಸಾವು
"ನಾವು ಇಲ್ಲಿಯವರೆಗೆ 16 ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಸ್ಫೋಟದ ಸಮಯದಲ್ಲಿ ಗಣಿಯಲ್ಲಿದ್ದ ಕಾರ್ಮಿಕರ ನಿಖರ ಸಂಖ್ಯೆ ಇನ್ನೂ ಖಚಿತಪಡಿಸಲಾಗಿಲ್ಲ. ಹೀಗಾಗಿ ಹೆಚ್ಚಿನ ಜನ ಸಿಕ್ಕಿಬಿದ್ದಿರುವ ಶಂಕೆ ಇದೆ" ಎಂದು ಅವರು ತಿಳಿಸಿದ್ದಾರೆ.