ವಿದೇಶಮೋದಿ- ಕ್ಸೀ ಜಿನ್ಪಿಂಗ್ ದ್ವಿಪಕ್ಷೀಯ ಮಾತುಕತೆ: ಗಸ್ತು ಒಪ್ಪಂದಕ್ಕೆ ಉಭಯ ನಾಯಕರ ಅನುಮೋದನೆ
ಪೂರ್ವ ಲಡಾಖ್ನಲ್ಲಿನ ನೈಜ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ತಮ್ಮ ಮಿಲಿಟರಿಗಳಿಂದ ಗಸ್ತು ತಿರುಗುವ ಒಪ್ಪಂದವನ್ನು ದೃಢಪಡಿಸಿದ ಎರಡು ದಿನಗಳ ನಂತರ ಈ ದ್ವಿಪಕ್ಷೀಯ ಸಭೆ ನಡೆದಿದ್ದು, ಇದು 4 ವರ್ಷಗಳ ಕಾಲದ ಬಿಕ್ಕಟ್ಟನ್ನು ಕೊನೆಗೊಳಿಸುವವಲ್ಲಿ ಪ್ರಮುಖ ಪ್ರಗತಿಯಾಗಿದೆ.