ದೇಶಉತ್ತರ ಪ್ರದೇಶ: ಲಾರಿಗೆ ಡಿಕ್ಕಿ ಹೊಡೆದ ಸ್ಲೀಪರ್ ಬಸ್, 16 ಸಾವು, 31 ಮಂದಿಗೆ ಗಾಯ
ಫಿರೋಜಾಬಾದ್ ಜಿಲ್ಲೆಯ ಲಖನೌ - ಆಗ್ರ ಎಕ್ಸ್ ಪ್ರೆಸ್ ವೇನಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಸ್ಲೀಪರ್ ಬಸ್ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 16 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.