ದೇಶದೇಶದೊಳಗೆ ನುಸುಳಲು ಗಡಿಯಲ್ಲಿ 160 ಉಗ್ರರ ಹೊಂಚು: ಉನ್ನತ ಸೇನಾ ಕಮಾಂಡರ್
ಜಮ್ಮು ಮತ್ತು ಕಾಶ್ಮೀರದಲ್ಲಿ ಸದ್ಯ ಸುಮಾರು 300 ಉಗ್ರರಿದ್ದು, ಇನ್ನೂ ಇತರ 160 ಉಗ್ರರು ಪಾಕಿಸ್ತಾನದ ಗಡಿ ನಿಯಂತ್ರಣ ರೇಖೆಯಿಂದ ದೇಶದೊಳಲು ನುಸುಳಲು ಹೊಂಚು ಹಾಕಿದ್ದಾರೆ ಎಂದು ಉನ್ನತ ಸೇನಾ ಕಮಾಂಡರ್ ಮಂಗಳವಾರ ತಿಳಿಸಿದ್ದಾರೆ.