ರಾಜ್ಯಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ 1,600 ಹುದ್ದೆ ಶೀಘ್ರವೇ ಭರ್ತಿ: ಜಿ. ಪರಮೇಶ್ವರ
15 ಹೊಸ ತಾಲ್ಲೂಕುಗಳಲ್ಲಿ ಅಗ್ನಿ ಶಾಮಕ ಠಾಣೆಗಳನ್ನು ಸ್ಥಾಪಿಸಲು ಮುಖ್ಯಮಂತ್ರಿಯವರನ್ನು ಕೋರಿದ್ದೇನೆ. ಪೊಲೀಸ್ ಗೃಹ ಯೋಜನೆಯಡಿ 40 ಸಾವಿರ ಮನೆ ಕಟ್ಟಿದ್ದೇವೆ. ಅದೇ ಮಾದರಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗಳಿಗೆ ವಸತಿ ಗೃಹ ಕಲ್ಪಿಸುವ ತೀರ್ಮಾನ ಮಾಡಲಾಗಿದೆ.